ನಾಗೇಂದ್ರಪ್ಪ ಕೆ.ಎನ್.

ನಾಗೇಂದ್ರಪ್ಪ ಕೆ.ಎನ್. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 1999ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದಾರೆ. ನಾಡಿನ ಹಲವು ದೈನಿಕಗಳಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡಿ ಅನುಭವ ಹೊಂದಿದ್ದು, ವಿಜಯವಾಣಿ ಶುರುವಾದಾಗಿನಿಂದ ಹಿರಿಯ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಇವರು ಮೂಲತಃ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂಟಲಗೆರೆ ಗ್ರಾಮದವರು.
ನಾಗೇಂದ್ರಪ್ಪ ಕೆ.ಎನ್.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net