ನರೇಶ್ ಕುಮಾರ್

ನರೇಶ್ ಕುಮಾರ್ ಅವರು ವಿಜಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯಪುರ, ಬಾಗಲಕೋಟೆಯಲ್ಲಿ ಉಪಸಂಪಾದಕ ಹಾಗೂ ವರದಿಗಾರರಾಗಿ ಎರಡೂವರೆ ವರ್ಷ ಕೆಲಸ ಮಾಡಿದ್ದಾರೆ. ಗಂಗಾವತಿ ಬ್ಯೂರೋದಲ್ಲಿ ಕಳೆದ ಹತ್ತು ವರ್ಷದಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾಯಚೂರಿನ ಸ್ಪಿಲ್ ಕಾಲೇಜು ಹಾಗೂ ಮೈಸೂರು ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.
ನರೇಶ್ ಕುಮಾರ್
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net