ನವೀನ ಬಿ.ಎಂ

ನವೀನ್ ಬಿ.ಎಂ. ಅವರು ಶಿವಮೊಗ್ಗದಲ್ಲಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರನಾಗಿ 7 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವವಿದೆ. ಪ್ರಚಲಿತ ವಿದ್ಯಮಾನಗಳು, ರಾಜಕೀಯ, ಕ್ರೀಡೆ ಸೇರಿ ಮಾನವಾಸಕ್ತಿ ವಿಚಾರಗಳ ಕುರಿತು ಲೇಖನಗಳನ್ನು ಬರೆಯುತ್ತಾರೆ. ಕುವೆಂಪು ವಿವಿಯಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ.
ನವೀನ ಬಿ.ಎಂ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net