ನಿರುಪಾದಿ ಬ್ಯಾಡಗಿ

ನಿರುಪಾದಿ ಬ್ಯಾಡಗಿ, ವಿಜಯವಾಣಿ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 4 ವರ್ಷಗಳ ಅನುಭವ ಹೊಂದಿದ್ದು, ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ರಾಜಕೀಯ, ದೇಶ-ವಿದೇಶಗಳ ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ನಿರುಪಾದಿ ಬ್ಯಾಡಗಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net