ನಿತ್ಯಾನಂದ ಎಸ್.ಎನ್.

ನಿತ್ಯಾನಂದ ಎಸ್.ಎನ್. ಅವರು ವಿಜಯವಾಣಿ ದಿನಪತ್ರಿಕೆ ಚಿಕ್ಕಮಗಳೂರು ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮದಲ್ಲಿ 8ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನಗಳು, ರಾಷ್ಟ್ರೀಯ, ಅಂತರಾಷ್ಟ್ರೀಯ, ಕ್ರೀಡೆ, ಸಿನಿಮಾ ಹಾಗೂ ಮಾನವ ಆಸಕ್ತಿ ಕುರಿತು ಲೇಖನ ಬರೆಯುತ್ತಾರೆ. ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net