ಪ್ರಶಾಂತ ಜಿ. ಭಾಗ್ವತ

ಪ್ರಶಾಂತ ಜಿ. ಭಾಗ್ವತ ಅವರು ವಿಜಯವಾಣಿಯಲ್ಲಿ ಮುಖ್ಯ ಉಪಸಂಪಾದಕರಾಗಿದ್ದು ಪ್ರಸ್ತುತ ಉಡುಪಿ ಜಿಲ್ಲೆಯ ಹಿರಿಯ ವರದಿಗಾರರಾಗಿದ್ದಾರೆ. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಪದವಿ ಗಳಿಸಿದ್ದು, ದೃಶ್ಯ ಮಾಧ್ಯಮದಲ್ಲಿ 11 ವರ್ಷ ಹಾಗೂ ಮುದ್ರಣ ಮಾಧ್ಯಮದಲ್ಲಿ 14 ವರ್ಷ ಅನುಭವ ಹೊಂದಿದ್ದಾರೆ.
ಪ್ರಶಾಂತ ಜಿ. ಭಾಗ್ವತ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net