ಆರ್.ತುಳಸಿಕುಮಾರ್
ಆರ್.ತುಳಸಿಕುಮಾರ್ ಅವರು ವಿಜಯವಾಣಿ ದಿನಪತ್ರಿಕೆಯಲ್ಲಿ ಉಪ ಮುಖ್ಯ ವರದಿಗಾರ (ಸಿಟಿ) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ 25 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಕೃಷಿ, ತೋಟಗಾರಿಕೆ, ನಗರಾಭಿವೃದ್ಧಿ, ಬೆಂಗಳೂರು ಅಭಿವೃದ್ಧಿ, ಬಿಡಿಎ, ಬಿಬಿಎಂಪಿ (ಜಿಬಿಎ) ಕುರಿತಾಗಿ ಲೇಖನಗಳನ್ನು ಬರೆಯುತ್ತಾರೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಪಡೆದಿರುತ್ತಾರೆ.