ರಾಘವೇಂದ್ರಗೌಡ ಭೀ ಪಾಟೀಲ್

ರಾಘವೇಂದ್ರಗೌಡ ಪಾಟೀಲ ಅವರು ವಿಜಯವಾಣಿ ಡೆಸ್ಕ್ ನಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 10 ವರ್ಷಗಳ ಅನುಭವ ಹೊಂದಿದ್ದಾರೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದಾರೆ.