ರಮೇಶ್​ ಕುಮಾರ್​​ ಬಿ ಎಡಮೋಳೆ

ರಮೇಶ್​ ಕುಮಾರ್ ಬಿ ಎಡಮೋಳೆ ಅವರು ವಿಜಯವಾಣಿ ವೆಬ್​ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಡಿಜಿಟಲ್​ ಪತ್ರಿಕೋದ್ಯಮದಲ್ಲಿ 9 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಾಮಾನಗಳು, ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ, ಕ್ರೀಡೆ, ಸಿನಿಮಾ ಹಾಗೂ ಮಾನವ ಆಸಕ್ತಿ ಕುರಿತು ಲೇಖನಗಳನ್ನು ಬರೆಯುತ್ತಾರೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ರಮೇಶ್​ ಕುಮಾರ್​​ ಬಿ ಎಡಮೋಳೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net