ರವಿ ಎಸ್. ಬಳೂಟಗಿ
ರವಿ ಎಸ್. ಬಳೂಟಗಿ ವಿಜಯವಾಣಿ ಹುಬ್ಬಳ್ಳಿ ಬ್ಯೂರೋದಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ ಮಾಧ್ಯಮದಲ್ಲಿ 17 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ, ರಾಜಕೀಯ, ಸಿನಿಮಾ ಹಾಗೂ ಗ್ರಾಮೀಣ ವರದಿಗಾರಿಕೆಯಲ್ಲಿ ಆಸಕ್ತಿ ಹೊಂದಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೊತ್ತರ ಪದವಿ ಪಡೆದಿದ್ದಾರೆ.