ಎಸ್.ಎನ್.ರವೀಂದ್ರ

ಹಿರಿಯ ಉಪಸಂಪಾದಕನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ವಿಜಯವಾಣಿ ಪತ್ರಿಕೆ ಆರಂಭದಿಂದಲೂ ಕೆಲಸ ಮಾಡುತ್ತಿದ್ದೇನೆ. ಟಿವಿ ಮಾಧ್ಯಮದಲ್ಲೂ ಕೆಲಸ ಮಾಡಿದ ಅನುಭವ ಇದೆ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. ಪ್ರಚಲಿತ ವಿದ್ಯಮಾನ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಹೆಚ್ಚಿನ ಆಸಕ್ತಿ ವಹಿಸುತ್ತೇನೆ. ಕ್ರೀಡೆ ಎಂದರೆ ನನಗೆ ಅಲರ್ಜಿ. ಸಾಹಿತ್ಯ ಓದುವ ಅಭ್ಯಾಸವಿದೆ.
ಎಸ್.ಎನ್.ರವೀಂದ್ರ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net