ಶುಭಗಳಿಗೆ ಮೀರುತ್ತದೆ ಎಂಬ ಗಡಿಬಿಡಿಯಲ್ಲಿ ನಾಮಪತ್ರ ಸಲ್ಲಿಕೆ: ಆಸ್ತಿ ಪ್ರಮಾಣ ಪತ್ರ ನೀಡದ ಸಂಸದ ಚಂದ್ರಪ್ಪ

ಚಿತ್ರದುರ್ಗ : ಹಾಲಿ ಸಂಸದ‌‌‌ ಬಿ.ಎನ್​. ಚಂದ್ರಪ್ಪ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 1.35 ರೊಳಗೆ ಶುಭಗಳಿಗೆ ಮೀರುತ್ತದೆ ಎಂಬ ಗಡಿಬಿಡಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ‌ ಸಂಸದರು ಆಸ್ತಿ ಪ್ರಮಾಣ…

View More ಶುಭಗಳಿಗೆ ಮೀರುತ್ತದೆ ಎಂಬ ಗಡಿಬಿಡಿಯಲ್ಲಿ ನಾಮಪತ್ರ ಸಲ್ಲಿಕೆ: ಆಸ್ತಿ ಪ್ರಮಾಣ ಪತ್ರ ನೀಡದ ಸಂಸದ ಚಂದ್ರಪ್ಪ

ಚಿತ್ರದುರ್ಗ ಲೋಕಸಭೆ ಕ್ಷೇತ್ರ: 25ರಂದು ಸಂಸದ ಚಂದ್ರಪ್ಪ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಲಿದ್ದಾರೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್ ಹೇಳಿದರು. ಜೆಡಿಎಸ್-ಕಾಂಗ್ರೆಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 10.30ಕ್ಕೆ ಕನಕ ವೃತ್ತದಿಂದ ಜೆಡಿಎಸ್-ಕಾಂಗ್ರೆಸ್ ಕಾರ‌್ಯಕರ್ತರ ಮೆರವಣಿಗೆ…

View More ಚಿತ್ರದುರ್ಗ ಲೋಕಸಭೆ ಕ್ಷೇತ್ರ: 25ರಂದು ಸಂಸದ ಚಂದ್ರಪ್ಪ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ಕಾಂಗ್ರೆಸ್​ನ ವಿಶಾಲಾಕ್ಷಿ ನಟರಾಜ್ ನೂತನ ಅಧ್ಯಕ್ಷೆ

ಚಿತ್ರದುರ್ಗ: ಜಿಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ಸಿನ ಹೊಸದುರ್ಗ ತಾಲೂಕು ಬಾಗೂರು ಕ್ಷೇತ್ರದ ಜಿ.ಎಂ.ವಿಶಾಲಾಕ್ಷಿ ನಟರಾಜ್ ಅವಿರೋಧವಾಗಿ ಆಯ್ಕೆಯಾದರು. ಫೆ. 7ರಂದು ಹಿಂದಿನ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಅಂಗೀಕಾರವಾಗಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ…

View More ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ ಕಾಂಗ್ರೆಸ್​ನ ವಿಶಾಲಾಕ್ಷಿ ನಟರಾಜ್ ನೂತನ ಅಧ್ಯಕ್ಷೆ

ಚಿತ್ರದುರ್ಗ ಜಿಲ್ಲಾದ್ಯಂತ ಸ್ವಚ್ಛತಾ ಆಂದೋಲನಕ್ಕೆ‌ ಜಿಪಂ ಸಿಇಒ ಸತ್ಯಭಾಮ ಚಾಲನೆ

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾದ್ಯಂತ ಹಮ್ಮಿಕೊಂಡಿರುವ ಸ್ವಚ್ಛ ಶನಿವಾರ ಸ್ವಚ್ಛತಾ ಆಂದೋಲನಕ್ಕೆ‌ ಜಿಪಂ ಸಿಇಒ ಸಿ.ಸತ್ಯಭಾಮ ಶನಿವಾರ ಚೋಳಘಟ್ಟ ಗ್ರಾಪಂ ವ್ಯಾಪ್ತಿ ಮಾಳಘಟ್ಟ ಗ್ರಾಮದಲ್ಲಿ ಚಾಲನೆ ನೀಡಿದರು. ಜಿಲ್ಲೆಯ 189 ಗ್ರಾಪಂ.ವ್ಯಾಪ್ತಿಯ ಗ್ರಾಮಗಳಲ್ಲಿ…

View More ಚಿತ್ರದುರ್ಗ ಜಿಲ್ಲಾದ್ಯಂತ ಸ್ವಚ್ಛತಾ ಆಂದೋಲನಕ್ಕೆ‌ ಜಿಪಂ ಸಿಇಒ ಸತ್ಯಭಾಮ ಚಾಲನೆ

ತೋಟಗಳಲ್ಲಿ ಕಾಣಿಸಿಕೊಂಡು ರೈತರಲ್ಲಿ‌ ಆತಂಕ ಮೂಡಿಸಿದ್ದ ಕರಡಿ ಸೆರೆ, ಜೋಗಿಮಟ್ಟಿ ಅರಣ್ಯಕ್ಕೆ ರವಾನೆ

ಚಿತ್ರದುರ್ಗ: ತೋಟಗಳಲ್ಲಿ ಪ್ರತ್ಯಕ್ಷವಾಗಿ ರೈತರಲ್ಲಿ‌ ಆತಂಕ ಮೂಡಿಸಿದ್ದ ಕರಡಿಯನ್ನು ಸೆರೆ ಹಿಡಿಯಲಾಗಿದೆ. ನಿನ್ನೆ ಅಡಕೆ ತೋಟಗಳಲ್ಲಿ ಕರಡಿ ಪ್ರತ್ಯಕ್ಷವಾಗಿ ಹೊಳಲ್ಕೆರೆ, ಹೊಸದುರ್ಗ ಗಡಿ ಭಾಗದ ಜಾನಕಲ್ ಪ್ರದೇಶದಲ್ಲಿ ಸಂಚಾರ ನಡೆಸಿತ್ತು. ವಿಷಯ ತಿಳಿದು ರಾತ್ರಿ…

View More ತೋಟಗಳಲ್ಲಿ ಕಾಣಿಸಿಕೊಂಡು ರೈತರಲ್ಲಿ‌ ಆತಂಕ ಮೂಡಿಸಿದ್ದ ಕರಡಿ ಸೆರೆ, ಜೋಗಿಮಟ್ಟಿ ಅರಣ್ಯಕ್ಕೆ ರವಾನೆ

ಹಳೇ ಬೆಂಗಳೂರು ರಸ್ತೆಯಲ್ಲಿ ಯುವಕನ ಕೊಲೆ

ಚಿತ್ರದುರ್ಗ: ನಗರದ ನಿವಾಸಿ ನವೀನ(25)ಎಂಬಾತನನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆತನ ಶವ ನಗರದ ಹಳೆ ಬೆಂಗಳೂರು ರಸ್ತೆಯಲ್ಲಿ ಪತ್ತೆಯಾಗಿದೆ. ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಶವ ಪತ್ತೆಯಾಗಿರುವ…

View More ಹಳೇ ಬೆಂಗಳೂರು ರಸ್ತೆಯಲ್ಲಿ ಯುವಕನ ಕೊಲೆ

ದಾವಣಗೆರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ದಾವಣಗೆರೆ: ಜಿಲ್ಲೆಯ 92 ಕೇಂದ್ರಗಳಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭವಾದವು. ಮೊದಲ ದಿನ ಕನ್ನಡ ಸೇರಿದಂತೆ ಪ್ರಥಮ ಭಾಷಾ ವಿಷಯಗಳ ಪರೀಕ್ಷೆ ನಡೆದವು. ಮೊದಲ ದಿನ ಪರೀಕ್ಷಾ ಕೇಂದ್ರಗಳಲ್ಲಿ ಗಡಿಬಿಡಿ, ಧಾವಂತ, ಆತಂಕ ಹೀಗೆ ಹಲವು…

View More ದಾವಣಗೆರೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

ಚಿತ್ರದುರ್ಗ ಜಿಲ್ಲೆಯಲ್ಲಿ 92 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ಚಿತ್ರದುರ್ಗ: ಇಂದಿನಿಂದ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಬೆಳಗ್ಗೆ 9.30ಕ್ಕೆಆರಂಭವಾಗುವ ಪರೀಕ್ಷೆಗೆ ಬಹುತೇಕ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು 45ನಿಮಿಷ ಮೊದಲೇ ಹಾಜರಿದ್ದರು. 92 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 22,696 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು…

View More ಚಿತ್ರದುರ್ಗ ಜಿಲ್ಲೆಯಲ್ಲಿ 92 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ಆಮಿಷ ರಹಿತ ಮತದಾನಕ್ಕೆ ಆಗ್ರಹ

ಚಿತ್ರದುರ್ಗ: ಮತದಾನದ ಸಮಯದಲ್ಲಿ ಒತ್ತಡ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೇ ಪ್ರಾಮಾಣಿಕವಾಗಿ ಮತ್ತು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ನಿಮ್ಮ ಹಕ್ಕು ಚಲಾಯಿಸಿ ಎಂದು ರಾಮಜೋಗಿಹಳ್ಳಿ ಶಾಲಾ ಮಕ್ಕಳು ಇಂದು ಸೈಕಲ್ ಜಾಥಾ ಮೂಲಕ…

View More ಆಮಿಷ ರಹಿತ ಮತದಾನಕ್ಕೆ ಆಗ್ರಹ

ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವುದರೊಂದಿಗೆ ರಾಜ್ಯವನ್ನು ಕಣ್ಣೀರು ಮುಕ್ತ ಮಾಡಬೇಕಿದೆ: ಆಯನೂರು‌ ಮಂಜುನಾಥ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಎರಡು ಮೂರು ದಿನದಲ್ಲಿ ಅಭ್ಯರ್ಥಿಯಾಗಿ ಜಿ.ಎಂ.ಸಿದ್ದೇಶ್ವರ ಘೋಷಣೆಯಾಗಲಿದ್ದು, ಜಿಲ್ಲೆಯಲ್ಲಿ 1 ಲಕ್ಷ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ 50 ಸಾವಿರ ಅಂತರದ ಗೆಲುವು ಸಾಧಿಸಲು ಬಿಜೆಪಿ ಕಾರ್ಯಕರ್ತರು ಸಂಕಲ್ಪ‌…

View More ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುವುದರೊಂದಿಗೆ ರಾಜ್ಯವನ್ನು ಕಣ್ಣೀರು ಮುಕ್ತ ಮಾಡಬೇಕಿದೆ: ಆಯನೂರು‌ ಮಂಜುನಾಥ್