ಸವಿನಾ ನಾಯ್ಕ

Savina naik ಮೂಲತಃ ಉತ್ತರ ಕನ್ನಡದ ಜಿಲ್ಲೆಯ ಶಿರಸಿಯವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ವಿವಿಧ ಡಿಜಿಟಲ್​ ಸುದ್ದಿ ಮಾಧ್ಯಮಗಳಲ್ಲಿ 6 ವರೆ ವರ್ಷಗಳಿಗೂ ಅಧಿಕ ಸಮಯ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಈಗ ವಿಜಯವಾಣಿಯ ಡಿಜಿಟಲ್​​ ವಿಭಾಗದಲ್ಲಿ ಉಪಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಸಕ್ತ ವಿದ್ಯಮಾನಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು, ಸಿನಿಮಾ, ರಾಷ್ಟ್ರೀಯ, ಅಂತಾರಾಷ್ಟ್ರೀಯ, ಆರೋಗ್ಯ, ಕ್ರೈಂ, ಕ್ರೀಡಾ ಕ್ಷೇತ್ರಗಳಲ್ಲಿ ನೈಪುಣ್ಯತೆ ಹೊಂದಿದ್ದಾರೆ.
ಸವಿನಾ ನಾಯ್ಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net