ಶಿವರಾಜ.ಎಂ
ಶಿವರಾಜ ಎಂ ಅವರು ಪತ್ರಿಕೋದ್ಯಮದಲ್ಲಿ 19 ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯವಾಣಿ ಪತ್ರಿಕೆಯಲ್ಲಿ 14 ವರ್ಷದಿಂದ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ಗ್ರಾಮಾಂತರ ಜಿಲ್ಲಾ ವರದಿಗಾರರಾಗಿದ್ದಾರೆ. ಎಂ.ಎ ಪದವಿಧರರಾಗಿದ್ದಾರೆ. ಕ್ರೀಡೆ, ಸಿನಿಮಾ, ರಾಜಕೀಯ ಮತ್ತಿತರ ಪ್ರಚಲಿತ ವಿದ್ಯಮಾನಗಳ ಕುರಿತ ಲೇಖನಗಳನ್ನು ಬರೆಯುತ್ತಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮದಲ್ಲೂ ಆಸಕ್ತಿ ಹೊಂದಿದ್ದು ವಿಜಯವಾಣಿ ವೆಬ್ ನಲ್ಲೂ ತೊಡಗಿಸಿಕೊಂಡಿದ್ದಾರೆ.