ಶ್ರೀನಾಥ

ಶ್ರೀನಾಥ ಅವರು ವಿಜಯವಾಣಿಯ ಗಂಗಾವತಿ ಬ್ಯೂರೋದಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕ ಪದವಿ ಪಡೆದಿದ್ಧು, ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕ್ರೀಡೆ, ಕೃಷಿ ಲೇಖನಗಳ ಬಗ್ಗೆ ಹೆಚ್ಚಿನ ಆಸಕ್ತಿ ಇದ್ದು, ಕವಿತೆ, ಕವನಗಳ ಬರೆಯುವ ಹವ್ಯಾಸ ಇದೆ.
ಶ್ರೀನಾಥ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net