ಸೋಮನಾಥ ರೆಡ್ಡಿ

ಮೂಲತಃ ಯಾದಗಿರಿ ಜಿಲ್ಲೆ ಬೆಳಗೇರಿ ಗ್ರಾಮ. ಸದ್ಯ ಹುಬ್ಬಳ್ಳಿಯಲ್ಲಿ ವಾಸವಾಗಿದ್ದೇನೆ. 2007ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಜೀ ಕನ್ನಡ ವಾಹಿನಿಯಲ್ಲಿ ಎರಡೂವರೆ ವರ್ಷ, ಸುವರ್ಣ ನ್ಯೂಸ್ ಹಾಗೂ ಜನಶ್ರೀ ನ್ಯೂಸ್ ನಲ್ಲಿ ಸುಮಾರು ಮೂರು ವರ್ಷ ಕಾರ್ಯ ನಿರ್ವಹಿಸಿದ್ದೇನೆ. ಬಳಿಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಆರಂಭದ ದಿನಗಳಿಂದ ಹುಬ್ಬಳ್ಳಿ ಆವೃತ್ತಿಯಲ್ಲಿ ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಧಾರವಾಡ, ಕಾರವಾರ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಡೆಸ್ಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.
ಸೋಮನಾಥ ರೆಡ್ಡಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net