ಶ್ರೀಕಾಂತ್ ಶೇಷಾದ್ರಿ
ಶ್ರೀಕಾಂತ್ ಶೇಷಾದ್ರಿ ಅವರು ವಿಜಯವಾಣಿ ರಾಜಕೀಯ ವಿಭಾಗದ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಎರಡು ದಶಕಕ್ಕಿಂತಲೂ ಹೆಚ್ಚಿನ ಅವಧಿಯ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನದ ಜತೆ ರಾಜಕೀಯ, ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣೆ, ಗ್ರಾಮೀಣಾಭಿವೃದ್ಧಿ, ಅರಣ್ಯ ಮತ್ತು ಪರಿಸರ, ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಸೇರಿ ವಿವಿಧ ಕ್ಷೇತ್ರಗಳ ಕುರಿತು ಲೇಖನ ಬರೆಯುತ್ತಾರೆ.