ಕಿರುವಾರ ಎಸ್.ಸುದರ್ಶನ್
ವಿಜಯವಾಣಿ ಕೋಲಾರ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ ಹೊಂದಿದ್ದು, ಕೋಲಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಕೃಷಿ, ರಾಜಕೀಯ, ಸಮಾಜದಲ್ಲಿನ ಸಮಸ್ಯೆಗಳ ಕುರಿತು ಗಮನರ್ಹ ವಿಶೇಷ ವರದಿಗಳನ್ನು ಬರೆಯುತ್ತಾರೆ.