ಮೂರು ಮಂದಿ ಆರೋಪಿಗಳ ಬಂಧನ
ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ ಅವರ ಹತ್ಯೆ ಪ್ರಕರಣ ಸಂಬಂಧ ಮೂರು ಮಂದಿ…
ಕಾಂಗ್ರೆಸ್ ಮುಖಂಡ ಶ್ರೀನಿವಾಸನ್ ಕೊಲೆ
ಕೋಲಾರ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ (ಕೌನ್ಸಿಲರ್ ಸೀನಪ್ಪ) ಅವರನ್ನು ದುಷ್ಕರ್ಮಿಗಳು ಸೋಮವಾರ ಮಾರಕಾಸ್ತ್ರಗಳಿಂದ…
ಕೋಚಿಮುಲ್ ನಿರ್ದೇಶಕರ ಪ್ರವಾಸ ವಿರೋಧಿಸಿ ಪ್ರತಿಭಟನೆ
ಕೋಲಾರ: ಬರದ ನಡುವೆಯೂ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿಕೊಂಡು ಕೋಚಿಮುಲ್ ನಿರ್ದೇಶಕರು ಅಧ್ಯಯನದ ಹೆಸರಿನಲ್ಲಿ ಪ್ರವಾಸ…
ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಒತ್ತಾಯ
ಕೋಲಾರ: ಕಾವೇರಿ ನದಿ ಸಮಸ್ಯೆಯನ್ನು ಕೂಡಲೇ ಕೇಂದ್ರ ಸರ್ಕಾರ ಬಗೆಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ…
ನ.೧೦ರಂದು ಯರಗೋಳ್ ಡ್ಯಾಂ ಉದ್ಘಾಟನೆ
ಕೋಲಾರ: ಕೋಲಾರ, ಬಂಗಾರಪೇಟೆ, ಮಾಲೂರು ತಾಲೂಕುಗಳಿಗೆ ಕುಡಿಯುವ ನೀರು ಸರ್ಮಪಕವಾಗಿ ಕೊಡುವ ಮಹತ್ತರ ಯರಗೋಳ್ ಡ್ಯಾಂ…
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರವು ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು…
ಸಮುದಾಯದ ವಿಚಾರದಲ್ಲಿ ರಾಜಕೀಯ ಬದಿಗಿಡಿ
ಕೋಲಾರ: ವಿಶ್ವಕರ್ಮರು ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸಮುದಾಯದ ವಿಚಾರ ಬಂದಾಗ ರಾಜಕೀಯ ಬದಗಿಡಬೇಕು…
ಬಾಲ್ಯವಿವಾಹದಿಂದ ಆರೋಗ್ಯದ ಮೇಲೆ ಪರಿಣಾಮ
ಬಂಗಾರಪೇಟೆ: ಎಲ್ಲ ಮಕ್ಕಳಿಗೂ ಸಮಗ್ರ ವ್ಯಕ್ತಿಯಾಗಿ ಬೆಳೆಯುವ ಹಕ್ಕು ಇದೆ. ಬಾಲ್ಯದಲ್ಲಿ ವಿವಾಹ ಮಾಡುವುದರಿಂದ ದೈಹಿಕ,…
ನಗರಸಭೆ ಎದುರು ಪೌರಕಾರ್ಮಿಕರ ಪ್ರತಿಭಟನೆ
ಕೋಲಾರ: ಪೌರಕಾರ್ಮಿಕ ಶಿವಕುಮಾರ್ ಆತ್ಮಹತ್ಯೆ ಯತ್ನಕ್ಕೆ ಕಾರಣರಾದ ಆರೋಗ್ಯ ನಿರೀಕ್ಷಕ ನವಾಜ್ ಮತ್ತಿತರರ ವಿರುದ್ಧ ದೂರು…
ಮೂಲಸೌಕರ್ಯ ಕಲ್ಪಿಸಲು ಸೂಚನೆ
ಕೋಲಾರ: ಮುಜರಾಯಿ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂಲಸೌಲಭ್ಯಗಳನ್ನು ಕಲ್ಪಿಸಲು ಇಲಾಖಾಽಕಾರಿಗಳು ಕ್ರಮಕೈಗೊಳ್ಳಬೇಕು…