blank

Gangavati - Desk - Veeresh S Ullagaddi

824 Articles

ಸಮ್ಮೇಳನ ಯಶಸ್ವಿಗೆ ಎಲ್ಲರೂ ಶ್ರಮಿಸೋಣ

ಕುಕನೂರು: ರಾಜೂರು ಗ್ರಾಮದಲ್ಲಿ ನಡೆಯುವ ದ್ವಿತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಒಗ್ಗೂಡಿ ಯಶಸ್ವಿಗೊಳಿಸೋಣ…

ಮಹಾಂತ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿ

ಕುಷ್ಟಗಿ: ಪಟ್ಟಣದ ಮದ್ದಾನೇಶ್ವರ ಮಠದ ಜಾತ್ರೋತ್ಸವ ನಿಮಿತ್ತ ಗುರುವಾರ ಸಂತೆಕೆಲ್ಲೂರಿನ ಮಹಾಂತ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮೆರವಣಿಗೆ…

ಬೆಟಗೇರಿ ದುರ್ಗಾದೇವಿ ರಥೋತ್ಸವ ಅದ್ದೂರಿ

ಅಳವಂಡಿ: ಸಮೀಪದ ಬೆಟಗೇರಿ ಗ್ರಾಮ ದೇವತೆ ಶ್ರೀ ದುರ್ಗಾದೇವಿ ಜಾತ್ರೆ ಅಂಗವಾಗಿ ಬುಧವಾರ ಸಹಸ್ರಾರು ಭಕ್ತರ…

ಕುಡಿವ ನೀರಿನ ಘಟಕಕ್ಕೆ ಭೂದಾನ ಕಾರ್ಯ ಶ್ಲಾಘನೀಯ

ಕಂಪ್ಲಿ: ಶುದ್ಧ ಕುಡಿವ ನೀರಿನ ಘಟಕಕ್ಕೆ ಭೂಮಿ ದಾನ ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ ಎಂದು…

ರಜತ ರಥಕ್ಕೆ ಅದ್ದೂರಿ ಸ್ವಾಗತ

ಮಾನ್ವಿ:ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುಬುಧೇಂದ್ರ ತೀರ್ಥರ ಸಂಕಲ್ಪದಂತೆ ಪಟ್ಟಣದ ಜಗನ್ನಾಥ ದಾಸರ ಸನ್ನಿಧಿಗೆ…

ಶಾಲೆಗೆ ಅಡುಗೆ ಸಿಬ್ಬಂದಿ ನೇಮಿಸಿ

ಅರಕೇರಾ: ಜರದಬಂಡಿ ಮತ್ತು ಆರ್.ಕರಡಿಗುಡ್ಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಹಾಗೂ ಸಹಾಯಕ ಅಡುಗೆ…

ರೇಣುಕಾಚಾರ್ಯರ ಜಯಂತ್ಯುತ್ಸವ ಅದ್ದೂರಿ

ಮಸ್ಕಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭಾವಚಿತ್ರದ ಮೆರವಣಿಗೆ ಬುಧವಾರ ಅದ್ದೂರಿಯಾಗಿ…

ಮೂಲ ಸೌಕರ್ಯ ಒದಗಿಸಲು ಒತ್ತಾಯ

ಸಿಂಧನೂರು:ತಾಲೂಕಿನ ರಾಮತ್ನಾಳ ಗ್ರಾಪಂ ಕಚೇರಿ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮೂಲಭೂತ ಸೌಕರ್ಯಗಳಾದ…

ವಿದ್ಯಾರ್ಥಿಗಳ ಉತ್ತಮ ಅಭ್ಯಾಸಕ್ಕೆ ಸಹಕಾರಿ

ಸಿಂಧನೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಕೋನದಿಂದ ಸಂಸ್ಥೆಯಿಂದ ಬ್ಯಾಟರಿ ವಿತರಣೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಇದರ…

ಹರಪನಹಳ್ಳಿ ತಾಲೂಕು ಅಭಿವೃದ್ಧಿಗೆ ಆದ್ಯತೆ

ಹರಪನಹಳ್ಳಿ: ಹಿಂದುಳಿದ ತಾಲೂಕನ್ನು ಅಭಿವೃದ್ಧಿಗೊಳಿಸಿ ರಾಜ್ಯಕ್ಕೆ ಮಾದರಿಯನ್ನಾಗಿ ಮಾಡಲು ಸರ್ವ ಪ್ರಯತ್ನ ಮಾಡುವುದಾಗಿ ಶಾಸಕ ಜಿ.ಕರುಣಾಕರರೆಡ್ಡಿ…