Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News
ಊರ್ಜಿತ್​ ಪಟೇಲ್​ ಕೊಂಡಾಡಿದ ಪ್ರಧಾನಿ; ಪದತ್ಯಾಗ ಅಪಾಯಕಾರಿ ಎಂದು ರಾಗಾ

ನವದೆಹಲಿ: ಆರ್​ಬಿಐ ಗವರ್ನರ್​ ಊರ್ಜಿತ್​ ಪಟೇಲ್​ ಅವರ ರಾಜೀನಾಮೆ ನಿರ್ಧಾರ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್​ ಅಧ್ಯಕ್ಷ...

ಅಗಸ್ತಾ ವೆಸ್ಟ್​ಲ್ಯಾಂಡ್​ ಹಗರಣ: ಕ್ರಿಶ್ಚಿಯನ್​ ಮಿಶೆಲ್​ ಮತ್ತೆ ಐದು ದಿನ ಸಿಬಿಐ ವಶಕ್ಕೆ

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಅಗಸ್ತಾ ವೆಸ್ಟ್​ಲ್ಯಾಂಡ್​ ಹೆಲಿಕಾಪ್ಟರ್​ ಹಗರಣದ ದಳ್ಳಾಳಿ, ಪ್ರಮುಖ ಆರೋಪಿ ಕ್ರಿಶ್ಚಿಯನ್​ ಮಿಶೆಲ್​ ಅವರನ್ನು...

ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ

ನವದೆಹಲಿ: ಭಾರತದ ಬ್ಯಾಂಕ್​ಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡಲು ಯುಕೆ ನ್ಯಾಯಾಲಯ ಆದೇಶ ನೀಡಿದೆ. ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಲ್ಯಗೆ 14 ದಿನಗಳ...

ಆರ್​ಬಿಐ ಗವರ್ನರ್​ ಊರ್ಜಿತ್​ ಪಟೇಲ್ ರಾಜೀನಾಮೆ

ನವದೆಹಲಿ: ಭಾರತೀಯ ರಿಸರ್ವ್​ ಬ್ಯಾಂಕ್​ ಗವರ್ನರ್​ ಊರ್ಜಿತ್​ ಪಟೇಲ್​ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ನಾನು ನನ್ನ ವೃತ್ತಿಯಿಂದ ಕೆಳಗಿಳಿಯುವ ನಿರ್ಧಾರ ಮಾಡಿದ್ದೇನೆ. ಹಲವು ವರ್ಷಗಳ ಕಾಲ ಭಾರತೀಯ ರಿಸರ್ವ್ ಬ್ಯಾಂಕ್​ನಲ್ಲಿ ಸೇವೆ...

ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಪ್ರಸ್ತಾವನೆ ತಿರಸ್ಕರಿಸಿದ ಕೇಂದ್ರ

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಕುರಿತಂತೆ ರಾಜ್ಯ ಸರ್ಕಾರ ಕಳುಹಿಸಿರುವ ಪ್ರಸ್ತಾವವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ನೀಡುವ ಕುರಿತು ಅಧ್ಯಯನ ನಡೆಸಲು ತಜ್ಞರ...

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ: ಕಮಲ್​ನಾಥ್​

ಭೋಪಾಲ್​: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​ ರಾಜ್ಯ ಘಟಕದ ಮುಖ್ಯಸ್ಥ ಕಮಲ್​ನಾಥ್ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಚುನಾವಣೆಯಲ್ಲಿ ಕಾಂಗ್ರೆಸ್​ ಖಂಡಿತವಾಗಿಯೂ...

Back To Top