ವಿನಾಯಕ ನಾಯಕ

ವಿನಾಯಕ ನಾಯಕ ಮೂಲತಃ ಉತ್ತರಕನ್ನಡ ಜಿಲ್ಲೆಯ ಅಂಕೋಲಾದವರು. ಇವರು ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ವಿಜಯವಾಣಿ ವೆಬ್ ನಲ್ಲಿ ಪ್ರಚಲಿತ ವಿದ್ಯಮಾನ, ಆರೋಗ್ಯ, ಜೀವನಶೈಲಿ ಮತ್ತು ತಂತ್ರಜ್ಞಾನದ ಕುರಿತು ಲೇಖನಗಳನ್ನು ಬರೆಯುತ್ತಾರೆ.
ವಿನಾಯಕ ನಾಯಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net