ವಿವೇಕಾನಂದ ದಾಸನಕೊಪ್ಪ

ವಿವೇಕಾನಂದ ದಾಸನಕೊಪ್ಪ ಅವರು ವಿಜಯವಾಣಿ ಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ 14 ವರ್ಷಗಳ ಅನುಭವ ಹೊಂದಿರುತ್ತಾರೆ. ಪ್ರಚಲಿತ ವಿದ್ಯಮಾನಗಳು, ರಾಜಕೀಯ, ಅಂತಾರಾಷ್ಟ್ರೀಯ, ಕೃಷಿ, ಮಾನವ ಆಸಕ್ತಿ ವಿಷಯಗಳ ಕುರಿತು ಲೇಖನಗಳನ್ನು ಬರೆಯುತ್ತಾರೆ. ಕೃಷಿ ಚಟುವಟಿಕೆ, ಸಮಾಜ ಸೇವೆ ಹವ್ಯಾಸಗಳು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ವಿವೇಕಾನಂದ ದಾಸನಕೊಪ್ಪ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net