More

  ಆಟೋರಿಕ್ಷಾಗೆ ಲಾರಿ ಡಿಕ್ಕಿ; ಚಾಲಕ ಸಾವು

  ಶಿಗ್ಗಾಂವಿ: ಲಾರಿಯೊಂದು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಮೃತಪಟ್ಟ ಘಟನೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಗುರುವಾರ ನಡೆದಿದೆ.
  ತಾಲೂಕಿನ ಬಂಕಾಪುರದ ಅಬ್ದುಲ್‌ರಶೀದ ಮಹ್ಮದಹನೀಪ್ ಖಲೀಪಾ (40) ಮೃತನು.
  ಈತ ಪಟ್ಟಣದ ಬಸ್ ನಿಲ್ದಾಣದ ಬಳಿ ತೆರಳುತ್ತಿದ್ದ ಸಮಯದಲ್ಲಿ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಬ್ದುಲ್‌ರಶೀದನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts