ಅಭ್ಯಾಸದ ವೇಳೆ ಭುಜಕ್ಕೆ ಗಾಯ; ಟೆಸ್ಟ್​​ ಸರಣಿಯಿಂದ ಪ್ರಮುಖ​ ಆಟಗಾರ ಔಟ್​?

ಕೇಪ್​ಟೌನ್​: ಅತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್​ ಪಂದಗ್ಯ ಗೆದ್ದು ಸರಣಿ ಸಮಬಲ ಸಾಧಿಸಬೇಕೆಂಬ ಹಂಬಲದಲ್ಲಿ ಟೀಂ ಇಂಡಿಯಾ ಕಠಿಣ ಅಭ್ಯಾಸ್ ನಡೆಸುತ್ತಿದ್ದು, ಇದರ ಮಧ್ಯೆಯೇ ಕೆಟ್ಟ ಸುದ್ದಿಯೊಂದು ಕೇಳಿ ಬಂದಿದ್ದು, ಪ್ರಮುಖ ಆಟಗಾರ ಟೆಸ್ಟ್​ ಸರಣಿಯಿಂದ ಹೊರಬಿದ್ದಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯ ಕೇಪ್‌ ಟೌನ್‌ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಎರಡು ಪಂದ್ಯಗಳ ಟೆಸ್ಟ್‌ಗಳ ಸರಣಿಯಲ್ಲಿ ರೋಹಿತ್ ಶರ್ಮಾ ಪಡೆ 0-1 … Continue reading ಅಭ್ಯಾಸದ ವೇಳೆ ಭುಜಕ್ಕೆ ಗಾಯ; ಟೆಸ್ಟ್​​ ಸರಣಿಯಿಂದ ಪ್ರಮುಖ​ ಆಟಗಾರ ಔಟ್​?