VIDEO| ಅಭಿ-ಅವಿವಾ ನಿಶ್ಚಿತಾರ್ಥ ಸಂಭ್ರಮದ ಮನಸೆಳೆಯುವ ದೃಶ್ಯ ಇಲ್ಲಿದೆ…

ಬೆಂಗಳೂರು: ನಟ ಅಭಿಷೇಕ್​ ಅಂಬರೀಶ್​ ಮತ್ತು ಮಾಡೆಲ್​ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥದ ವಿಡಿಯೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ. ಕಳೆದ ಭಾನುವಾರ (ಡಿ11) ಬೆಳಗ್ಗೆ 9.30ಕ್ಕೆ ಆರ್ ಟಿ ನಗರದ ಫೋರ್ ಸೀಸನ್ಸ್ ಹೋಟೆಲ್​ನಲ್ಲಿ ಎರಡೂ ಕುಟುಂಬದ ಸಮ್ಮುಖದಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥ ಸಮಾರಂಭ ನೆರವೇರಿತು. ಕಾರ್ಯಕ್ರಮದಲ್ಲಿ ನಟ ದರ್ಶನ್​, ನಟ ಯಶ್, ಪತ್ನಿ ರಾಧಿಕಾ ಪಂಡಿತ್​, ಸಚಿವ ಅಶ್ವಥ್ ನಾರಾಯಣ್ ಸೇರಿದಂತೆ ಚಿತ್ರರಂಗ ಹಾಗೂ ರಾಜಕೀಯ ಗಣ್ಯರ ದಂಡು ಆಗಮಿಸಿ, ನವಜೋಡಿಗೆ ಶುಭ … Continue reading VIDEO| ಅಭಿ-ಅವಿವಾ ನಿಶ್ಚಿತಾರ್ಥ ಸಂಭ್ರಮದ ಮನಸೆಳೆಯುವ ದೃಶ್ಯ ಇಲ್ಲಿದೆ…