ಅವಧೇಶ್ ರೈ ಹತ್ಯೆ ಪ್ರಕರಣ; ಮುಕ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ದೆಹಲಿ: ಅವಧೇಶ್ ರೈ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್​ಸ್ಟರ್​ ಹಾಗೂ ರಾಜಕಾರಣಿ ಮುಕ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ಸಾಬೀತಾದ ಬೆನ್ನಲ್ಲೇ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಇದನ್ನೂ ಓದಿ: ಡಿಕೆಶಿ ಕರೆದಿದ್ದ ಬೆಂಗಳೂರಿನ ಸರ್ವಪಕ್ಷ ನಾಯಕರ ಸಭೆ ವಿಫಲ? ಕಾಂಗ್ರೆಸ್​ ಶಾಸಕರು ಗೈರು 1991ರ ಆಗಸ್ಟ್ 3ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರೈ ಅವರ ಸಹೋದರ ಅವಧೇಶ್ ರೈಯನ್ನು ವಾರಣಾಸಿಯಲ್ಲಿ ಆತನ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಸಂಬಂಧ ಅನ್ಸಾರಿ ಹಾಗೂ ಇತರರ … Continue reading ಅವಧೇಶ್ ರೈ ಹತ್ಯೆ ಪ್ರಕರಣ; ಮುಕ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ