ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬೆಂಬಲಕ್ಕೆ ಬಂದ ಆಕ್ಸಿಸ್ ಬ್ಯಾಂಕ್

ನವದೆಹಲಿ: ಈ ಸಮಯದಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​​​ಗೆ ದೊಡ್ಡ ಬಿಕ್ಕಟ್ಟು ಎದುರಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಆಕ್ಸಿಸ್ ಬ್ಯಾಂಕ್, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಗೆ ಜೀವಸೆಲೆಯಾಗಿ ಬಂದಿದೆ. ಈ ವಿಷಯ ಸಂಬಂಧ ಆಕ್ಸಿಸ್ ಬ್ಯಾಂಕ್ ಎಂಡಿ ಮತ್ತು ಸಿಇಒ ಅಮಿತಾಭ್ ಚೌಧರಿ ಅವರು, ಸೆಂಟ್ರಲ್ ಬ್ಯಾಂಕ್ ಅನುಮತಿ ನೀಡಿದರೆ ಪೇಟಿಎಂ ಜೊತೆ ಕೆಲಸ ಮಾಡಲು ಸಂಪೂರ್ಣವಾಗಿ ಸಿದ್ಧ ಎಂದು ಹೇಳಿದ್ದಾರೆ. ನಮಗೆ ಪೇಟಿಎಂನೊಂದಿಗೆ ಕೆಲಸ ಮಾಡಲು ಅನುಮತಿಸಿದರೆ ನಾವು ಖಂಡಿತವಾಗಿಯೂ ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದು ಚೌಧರಿ … Continue reading ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಬಳಕೆದಾರರಿಗೆ ಒಳ್ಳೆಯ ಸುದ್ದಿ; ಬೆಂಬಲಕ್ಕೆ ಬಂದ ಆಕ್ಸಿಸ್ ಬ್ಯಾಂಕ್