‘ಯತ್ನಾಳ್​ ಮಾನಸಿಕ ಸ್ಥಿತಿ ಸರಿ ಇಲ್ಲ, ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ’

ಶಿವಮೊಗ್ಗ: ಆತ್ಮರತಿಯಲ್ಲಿ ತೊಡಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮಾನಸಿಕ ಸ್ಥಿತಿ ಸರಿ ಇಲ್ಲ. ಶಿವಮೊಗ್ಗದಲ್ಲಿ ಒಳ್ಳೆಯ ಮಾನಸಿಕ ತಜ್ಞರಿದ್ದಾರೆ. ಯತ್ನಾಳ್​ ಶಿವಮೊಗ್ಗಕ್ಕೆ ಬರಲಿ. ಅವರಿಗೆ ಒಳ್ಳೆಯ ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ ಎಂದು ವಿಧಾನ ಪರಿಷತ್​ ಸದಸ್ಯ ಆಯನೂರು ಮಂಜುನಾಥ್​ ಕುಟುಕಿದ್ದಾರೆ. ಯತ್ನಾಳ್​ ಪದೇಪದೆ ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಬಿಎಸ್​ವೈ ಸಮರ್ಥ ನಾಯಕರು. ಅವರ ಬದಲಾವಣೆ ಸಾಧ್ಯವಿಲ್ಲ. ಯತ್ನಾಳ್​ ಮಾತಿಗೆ ಯಾವ ಬೆಲೆಯೂ ಇಲ್ಲ. ಪಕ್ಷ ಸದ್ಯದಲ್ಲೇ ಅವರ ವಿರುದ್ಧ ಕ್ರಮ … Continue reading ‘ಯತ್ನಾಳ್​ ಮಾನಸಿಕ ಸ್ಥಿತಿ ಸರಿ ಇಲ್ಲ, ಚಿಕಿತ್ಸೆ ಕೊಡಿಸುವುದು ಗೆಳೆಯನಾಗಿ ನನ್ನ ಕರ್ತವ್ಯ’