ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹಗಳು ಬೆಳ್ತಂಗಡಿಯ ಕಣಿಯೂರಿನಲ್ಲಿ ಪ್ರತಿಷ್ಠಾಪನೆ

ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹ ಬೆಳ್ತಂಗಡಿ ತಾಲೂಕಿನ ಕಣಿಯೂರಿನಲ್ಲಿ 19 ವರ್ಷದ ಹಿಂದೆಯೇ ಪ್ರತಿಷ್ಠಾಪನೆಗೊಂಡಿದೆ. ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಮುನ್ನುಡಿ ಬರೆದ ಐತಿಹಾಸಿಕ ದಿನ ಇಂದು(ಆ.5). ಈ ಸುಸಂದರ್ಭದಲ್ಲಿ ಕಣಿಯೂರಿನಲ್ಲಿರುವ ಸೀತಾರಾಮ ಲಕ್ಷ್ಮಣರ ವಿಗ್ರಹಗಳ ಹಿನ್ನೆಲೆ ಕುರಿತ ಮಾಹಿತಿ ಇಲ್ಲಿದೆ. ಅದು 1989ರ ಕಾಲ. ಶ್ರೀರಾಮ ಜನ್ಮಸ್ಥಳ ಅಯೋಧ್ಯೆಯಲ್ಲಿಯೇ ರಾಮಮಂದಿರ ನಿರ್ಮಿಸಲು ಸಮಸ್ತ ಹಿಂದೂಗಳನ್ನು ಎಚ್ಚರಿಸುವ ಕಾಯಕದಲ್ಲಿ ನಿರಂತರ ಯೋಜನೆ ರೂಪಿಸುತ್ತಿದ್ದ ಕಾಲ. ಇದೇ ಕಾಲಘಟ್ಟದಲ್ಲಿ ಕರಸೇವಕರೊಂದಿಗೆ ಅಯೋಧ್ಯೆಗೆ ತೆರಳಿದ್ದ ಪಂಚಲೋಹದ ಶ್ರೀರಾಮ, … Continue reading ಅಯೋಧ್ಯೆಗೆ ಸೇರಬೇಕಿದ್ದ ಶ್ರೀರಾಮ, ಸೀತೆ, ಲಕ್ಷ್ಮಣರ ಪಂಚಲೋಹದ ವಿಗ್ರಹಗಳು ಬೆಳ್ತಂಗಡಿಯ ಕಣಿಯೂರಿನಲ್ಲಿ ಪ್ರತಿಷ್ಠಾಪನೆ