ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ

ಬೆಂಗಳೂರು: ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಮಾತ್ರ ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುಲಿದೆ’ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಎಚ್​ಪಿ(ವಿಶ್ ಹಿಂದು ಪರಿಷತ್​) ಜ.15ರಂದು ಆರಂಭಿಸಿದ ನಿಧಿ ಸಮರ್ಪಣಾ ಅಭಿಯಾನಕ್ಕೆ ಎಲ್ಲೆಡೆ … Continue reading ರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ