ಆಯುಷ್ಮಾನ್ ಅಯೋಮಯ!; ತುರ್ತು ಚಿಕಿತ್ಸೆಗೆ ಪರದಾಟ, ಖಾಸಗಿ ಆಸ್ಪತ್ರೆಗೆ ದಾಖಲಾದರೆ ಸಂಕಷ್ಟ..

| ಪಂಕಜ ಕೆ.ಎಂ. ಬೆಂಗಳೂರು ಬಡ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಜಾರಿಯಾಗಿರುವ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ (ಎಬಿ-ಎಆರ್​ಕೆ) ಯೋಜನೆಯಡಿ ತುರ್ತು ಚಿಕಿತ್ಸೆ ಪಡೆಯಲು ಸಾರ್ವಜನಿಕರ ಪರದಾಟ ಮುಂದುವರಿದಿದೆ. ಅಪಘಾತ, ಹೃದಯಾಘಾತದಂತಹ ಜೀವಹಾನಿ ಸಂದರ್ಭದಲ್ಲೂ ಸರ್ಕಾರಿ ಆಸ್ಪತ್ರೆ ಹುಡುಕಿಕೊಂಡು ಹೋಗಬೇಕಿದೆ. ಹೆಚ್ಚಿನ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳದ್ದರಿಂದಾಗಿ ದುಡ್ಡು ಕೊಟ್ಟು ಚಿಕಿತ್ಸೆ ಪಡೆಯುವ ಅನಿವಾರ್ಯತೆ ಇದೆ. ರಾಜ್ಯದಲ್ಲಿ ಈವರೆಗೆ ಎಬಿ-ಎಆರ್​ಕೆ ಯೋಜನೆಯಡಿ 1.75 … Continue reading ಆಯುಷ್ಮಾನ್ ಅಯೋಮಯ!; ತುರ್ತು ಚಿಕಿತ್ಸೆಗೆ ಪರದಾಟ, ಖಾಸಗಿ ಆಸ್ಪತ್ರೆಗೆ ದಾಖಲಾದರೆ ಸಂಕಷ್ಟ..