ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಸನಿಹದ ಶ್ರೀಧರ್ಮಶಾಸ್ತಾ ಸೇವಾ ಸಂಘದ ಆಶ್ರಯದಲ್ಲಿ 59ನೇ ಅಯ್ಯಪ್ಪನ್ ತಿರುವಿಳಕ್ಕ್ ಮಹೋತ್ಸವ ಬುಧವಾರ ಆರಂಭಗೊಂಡಿತು. ಬೆಳಗ್ಗೆ ಗಣಪತಿ ಹೋಮ, ನುಳ್ಳಿಪ್ಪಾಡಿ ಶ್ರೀಅಯ್ಯಪ್ಪ ಭಜನಾ ಮಂದಿರದಿಂದ ಹಸಿರುವಾಣಿ ಸಮರ್ಪಣಾ ಮೆರವಣಿಗೆ ಹಾಗೂ ಶ್ರೀ ಅಯ್ಯಪ್ಪ ದೇವರ ಬೆಳ್ಳಿ ಮೂರ್ತಿ ಸಮರ್ಪಣೆ, ಸಂಜೆ ಕಣಿಪುರ ಹರಿನಾರಾಯಣ ಮೈಯ್ಯ ಅವರಿಗೆ ಪೂರ್ಣಕುಂಭ ಸ್ವಾಗತ, ವಿವಿಧ ಮನರಂಜನಾ ಕಾರ್ಯಕ್ರಮ ನಡೆಯಿತು.
ಅಬಕಾರಿ ಇಲಾಖೆ ಕಾರ್ಯಾಚರಣೆ ಚುರುಕು : ಕ್ರಿಸ್‌ಮಸ್, ಹೊಸ ವರ್ಷಾಚರಣೆ ಹಿನ್ನೆಲೆ