ಯುಪಿ ಸಿಎಂ ಯೋಗಿ ಆದಿತ್ಯನಾಥ್​ ವಿರುದ್ಧ ದ್ವೇಷ ಭಾಷಣ; ಎಸ್ಪಿ ನಾಯಕ ಅಜಂ ಖಾನ್​ಗೆ ಎರಡು ವರ್ಷ ಸಜೆ

ಲಖನೌ: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದ ಮೇರೆಗೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಹಾಗೂ ಸುರ್​ ವಿಧಾನಸಭಾ ಕ್ಷೇತ್ರದ ಶಾಸಕ ಅಜಂ ಖಾನ್​ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2019ರ ಲೋಕಸಭೆ ಚುನಾವಣೆ ವೇಳೆ ಉತ್ತರಪ್ರದೇಶದ ರಾಮ್​ಪುರದ ಧನೋರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯಾನಾಥ್​ ವಿರುದ್ಧ … Continue reading ಯುಪಿ ಸಿಎಂ ಯೋಗಿ ಆದಿತ್ಯನಾಥ್​ ವಿರುದ್ಧ ದ್ವೇಷ ಭಾಷಣ; ಎಸ್ಪಿ ನಾಯಕ ಅಜಂ ಖಾನ್​ಗೆ ಎರಡು ವರ್ಷ ಸಜೆ