ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಜೀಮ್​ ಪ್ರೇಮ್​ಜಿ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವಿಗೀಡಾದ ಕುರಿತು ವಿವಿಯವರು ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲ, ಆ ವಿದ್ಯಾರ್ಥಿ ನೃತ್ಯವೊಂದರಲ್ಲಿ ಭಾಗಿಯಾಗಿದ್ದಾಗ ಕುಸಿದು ಬಿದ್ದು ಸಾವಿಗೀಡಾಗಿದ್ದೇ ಹೊರತು ಯಾವುದೇ ಪ್ರತಿಭಟನೆ ಇಲ್ಲವೇ ಉಪವಾಸ ಸತ್ಯಾಗ್ರಹಕ್ಕೂ ಸಾವಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು? ನಮ್ಮ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಯೊಬ್ಬ ದುರದೃಷ್ಟವಶಾತ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇವೆ. ಸಾವಿಗೀಡಾದ ವಿದ್ಯಾರ್ಥಿ … Continue reading ಡ್ಯಾನ್ಸ್ ವೇಳೆಯೇ ವಿದ್ಯಾರ್ಥಿ ಕುಸಿದು ಬಿದ್ದು ಸಾವು; ಪ್ರತಿಭಟನೆಗೂ ಸಾವಿಗೂ ಸಂಬಂಧವಿಲ್ಲ: ಅಜೀಮ್​ ಪ್ರೇಮ್​ಜಿ ವಿವಿ ಸ್ಪಷ್ಟನೆ