ಐಎಂಎ ದೂರುಗಳ ವಿರುದ್ಧ ಸುಪ್ರೀಂ ಮೊರೆ ಹೋದ ಬಾಬಾ ರಾಮ್​​ದೇವ್​

ನವದೆಹಲಿ : ಯೋಗ ಗುರು ಹಾಗೂ ಪತಂಜಲಿ ಆಯುರ್ವೇದ ಕಂಪೆನಿಯ ಬಾಬಾ ರಾಮದೇವ್ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​(ಐಎಂಎ) ನಡುವಿನ ಕಲಹ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲೋಪಥಿ ವೈದ್ಯರ ಬಗೆಗಿನ ತಮ್ಮ ಟೀಕೆಯ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​​ಐಆರ್​ಗಳನ್ನು ತಡೆ ಹಿಡಿಯಲು ಕೋರಿ ರಾಮ್​ದೇವ್​ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕರೊನಾ ಚಿಕಿತ್ಸೆಯಲ್ಲಿ ವೈದ್ಯರು ಬಳಸುವ ಔಷಧಿಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುವ ಪ್ರಯತ್ನ ಮಾಡಿದ್ದಾರೆ ಎಂದು ಐಎಂಎ ಪಟ್ನಾ ಮತ್ತು ರಾಯ್ಪುರ … Continue reading ಐಎಂಎ ದೂರುಗಳ ವಿರುದ್ಧ ಸುಪ್ರೀಂ ಮೊರೆ ಹೋದ ಬಾಬಾ ರಾಮ್​​ದೇವ್​