ಏಕದಿನ ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್ ಅಜಂ

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನಕ್ಕೆ ನೈತಿಕ ಹೊಣೆ ಹೊತ್ತು ನಾಯಕತ್ವಕ್ಕೆ ಬಾಬರ್​ ಅಜಂ ರಾಜೀನಾಮೆ ನೀಡಿದ್ದಾರೆ. ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಬಹುದಾದ ಪ್ರಮುಖ ತಂಡಗಳಲ್ಲಿ ಒಂದಾಗಿ ಸ್ಪರ್ಧೆಗಿಳಿದಿದ್ದ ಪಾಕಿಸ್ತಾನ ತಂಡ ಆಡಿದ 9 ಪಂದ್ಯಗಳಲ್ಲಿ 4ರಲ್ಲಿ ಗೆದ್ದು, 5ರಲ್ಲಿ ಸೋತಿದೆ. ಇದು ಪಾಕ್ ಮಾಜಿ ಆಟಗಾರರ, ಆಡಳಿತ ಮಂಡಳಿಯ ಹಾಗೂ ಪಾಕ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿತ್ತು.  ಸಾಕಷ್ಟು ಶ್ರಮವಹಿಸಿದ್ದೇನೆ ಪಾಕ್​ ವಿಶ್ವಕಪ್​ … Continue reading ಏಕದಿನ ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್ ಅಜಂ