ಕುಸ್ತಿಯಲ್ಲಿ ಸೋತು ಆತ್ಮಹತ್ಯೆಗೆ ಶರಣಾದ ಬಬಿತಾ ಫೋಗಟ್‌ ಸೋದರ ಸಂಬಂಧಿ

ಚಂಡೀಗಢ: ಖ್ಯಾತ ಕುಸ್ತಿಪಟು ಬಬಿತಾ ಫೋಗಟ್‌ ಅವರ ಕುಟುಂಬದಲ್ಲಿ ಒಂದು ನಡೆಯಬಾರದ ಘಟನೆ ನಡೆದಿದೆ. ಕುಸ್ತಿ ಆಟದಲ್ಲಿ ಸೋತೆನೆಂಬ ನಿರಾಶೆಯಿಂದಾಗಿ ಬಬಿತಾ ಅವರ ಸೋದರ ಸಂಬಂಧಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹರಿಯಾಣದ ಬಲಾಲಿ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ರಿತಿಕಾ ಆತ್ಮಹತ್ಯೆಗೆ ಶರಣಾದ ಯುವತಿ. ಆಕೆ ರಾಜಸ್ಥಾನದ ಭರತ್ಪುರದ ಲೋಹಗರ್​ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಉಪ ಜೂನಿಯರ್, ಕಿರಿಯ ಮಹಿಳೆಯರು ಮತ್ತು ಪುರುಷರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದಳು. ಮಾರ್ಚ್​ 12ರಿಂದ 14ರವರೆಗೆ ಕುಸ್ತಿ ಪಂದ್ಯಾವಳಿ ನಡೆದಿತ್ತು. ಆದರೆ ಅಂತಿಮ … Continue reading ಕುಸ್ತಿಯಲ್ಲಿ ಸೋತು ಆತ್ಮಹತ್ಯೆಗೆ ಶರಣಾದ ಬಬಿತಾ ಫೋಗಟ್‌ ಸೋದರ ಸಂಬಂಧಿ