ಏಳು ತಿಂಗಳ ಗರ್ಭಿಣಿ ಮಾಡೋ ಕೆಲಸನಾ ಇದು? ನಟಿ ಅಮಲಾ ಪೌಲ್ಗೆ ನೆಟ್ಟಿಗರ ತರಾಟೆ
ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ಬಗ್ಗೆ ಕನ್ನಡಿಗರಿಗೆ ಹೆಚ್ಚೇನು ಹೇಳಬೇಕಿಲ್ಲ. ಏಕೆಂದರೆ, ನಟ ಕಿಚ್ಚ ಸುದೀಪ್ ಅಭಿನಯದ ಸೂಪರ್ ಹಿಟ್ ಹೆಬ್ಬುಲಿ ಸಿನಿಮಾ ನೋಡಿದವರಿಗೆ ಅಮಲಾ ಪೌಲ್ ಪರಿಚಯ ಇದ್ದೇ ಇರುತ್ತದೆ. ಕೇರಳ ಮೂಲದ ಅಮಲಾ, ನೀಲತಾಮರನ್ ಹೆಸರಿನ ಮಲಯಾಳಂ ಸಿನಿಮಾ ಮೂಲಕ ಚಿತ್ರರಂಗ ಪದಾರ್ಪಣೆ ಮಾಡಿದರು. ಆದರೆ, ಕಾಲಿವುಡ್ನ “ಮೈನಾ” ಚಿತ್ರದ ಬಳಿಕ ಅಮಲಾ ಅದೃಷ್ಟವೇ ಬದಲಾಯಿತು. ವಿಜಯ್, ವಿಕ್ರಮ್, ಸೂರ್ಯ, ಆರ್ಯ, ಜಯಂ ರವಿ, ಧನುಷ್ ಸೇರಿದಂತೆ ಕಾಲಿವುಡ್ ಸೂಪರ್ಸ್ಟಾರ್ಗಳ ಜೊತೆ ನಟಿಸಿದ್ದಾರೆ. … Continue reading ಏಳು ತಿಂಗಳ ಗರ್ಭಿಣಿ ಮಾಡೋ ಕೆಲಸನಾ ಇದು? ನಟಿ ಅಮಲಾ ಪೌಲ್ಗೆ ನೆಟ್ಟಿಗರ ತರಾಟೆ
Copy and paste this URL into your WordPress site to embed
Copy and paste this code into your site to embed