ಗಲ್ಲಿ ಕ್ರಿಕೆಟ್​ ಆಟಗಾರರು ಕೂಡ ಇಂಥಾ ಮಿಸ್ಟೇಕ್​ ಮಾಡಲ್ಲ! ತುಂಬಾ ಚರ್ಚೆಯಾಗ್ತಿದೆ ಹಾರ್ದಿಕ್​ ಮಾಡಿದ ಈ ತಪ್ಪು…

ಹೈದರಾಬಾದ್​: ಇಲ್ಲಿನ ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ (ಮಾರ್ಚ್​ 27) ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಹೊಸ ಇತಿಹಾಸವನ್ನು ನಿರ್ಮಿಸಿದೆ. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್​ ಗಳಿಸಿದ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರಿನ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದೆ. ಮೊದಲು ಬ್ಯಾಟ್​ ಮಾಡಿದ ಹೈದರಾಬಾದ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತು. ಮಯಾಂಕ್​ ಅವಗರ್ವಾಲ್​ (11) ಬಿಟ್ಟರೆ ಎಸ್​ಆರ್​ಎಚ್ … Continue reading ಗಲ್ಲಿ ಕ್ರಿಕೆಟ್​ ಆಟಗಾರರು ಕೂಡ ಇಂಥಾ ಮಿಸ್ಟೇಕ್​ ಮಾಡಲ್ಲ! ತುಂಬಾ ಚರ್ಚೆಯಾಗ್ತಿದೆ ಹಾರ್ದಿಕ್​ ಮಾಡಿದ ಈ ತಪ್ಪು…