ಇತಿಹಾಸದಲ್ಲೇ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪ

ಬಾದಾಮಿ: ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿದ್ದೇನೆ. ಇತಿಹಾಸದಲ್ಲಿಯೇ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಮಗ ಮತ್ತು ಮಂತ್ರಿಗಳು ದುಡ್ಡು ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಬಾದಾಮಿ ಶಾಸಕ ಸಿದ್ದರಾಮಯ್ಯ ಆರೋಪಿಸಿದರು. ಪಟ್ಟಣದ ಹೊರ ವಲಯದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಪರೇಷನ್ ಕಮಲದಿಂದ ಬಿಎಸ್‌ವೈ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮಂತ್ರಿಗಳು ಅನುದಾನ ಬಿಡುಗಡೆ ಮಾಡಲು, ಎನ್‌ಒಸಿ ಕೊಡಲು ಶೇ.10 ಹಣ ಪಡೆಯುತ್ತಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ … Continue reading ಇತಿಹಾಸದಲ್ಲೇ ಇಂತಹ ಭ್ರಷ್ಟ ಸರ್ಕಾರ ಕಂಡಿಲ್ಲ: ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪ