16 C
Bangalore
Thursday, December 12, 2019

ರೈಲ್ವೆ ನಿಲ್ದಾಣಕ್ಕೆ ಮೂಲಸೌಲಭ್ಯ ಕಲ್ಪಿಸಿ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಬಾದಾಮಿ: ಬಾದಾಮಿ ರೈಲ್ವೆ ನಿಲ್ದಾಣಕ್ಕೆ ಮೂಲ ಸೌಲಭ್ಯ ಕಲ್ಪಿಸುವುದು ಸೇರಿ ಕೆಲ ರೈಲುಗಳ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಪಟ್ಟಣದ ಅವರ ನಿವಾಸದಲ್ಲಿ ಗುರು ಮೋನಾಚಾರ್ಯ ಪ್ರತಿಷ್ಠಾನದಿಂದ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಪ್ರತಿಷ್ಠಾನದ ಅಧ್ಯಕ್ಷ ಡಿ.ಎಂ. ಮೋನಾಚಾರ್ಯ ಮಾತನಾಡಿ, ಐತಿಹಾಸಿಕ ಬಾದಾಮಿ ವೀಕ್ಷಣೆಗೆ ದೇಶ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಮತ್ತು ಸ್ಥಳೀಯ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶ್ರಾಂತಿ ಕೊಠಡಿ, ಸಮರ್ಪಕ ಶೌಚಗೃಹ, ಟಿಕೆಟ್ ಕಾಯ್ದಿರುಸುವ ಕೌಂಟರ್, ಪಾರ್ಕಿಂಗ್ ಇತ್ಯಾದಿ ಮೂಲಸೌಲಭ್ಯಗಳನ್ನು ಒದಗಿಸಬೇಕು. ಕೆಲ ವೇಗದ ರೈಲುಗಳ ನಿಲುಗಡೆಗೆ ಕ್ರಮ ಕೈಗೊಂಡು ಪ್ರಯಾಣಿಕರಿಗೆ, ಪ್ರವಾಸಗರಿಗೆ ಅನುಕೂಲ ಮಾಡಬೇಕು. ದಕ್ಷಿಣ ಪಥೇಶ್ವರ ಬಿರುದಾಂಕಿತ ಇಮ್ಮಡಿ ಪುಲಿಕೇಶಿ ಹೆಸರನ್ನು ಯಾವುದಾದರೂ ಒಂದು ಎಕ್ಸ್‌ಪ್ರೆಸ್ ರೈಲಿಗೆ ಇಡಬೇಕು ಒತ್ತಾಯಿಸಿದರು.

ಉಪಾಧ್ಯಕ್ಷ ಚಂದ್ರಕಾಂತ ತಾಳಿಕೋಟಿ, ಎಚ್.ಎಚ್.ನದಾಫ್, ಪಿ.ಎಂ. ಗಾಣಿಗೇರ, ಎಚ್.ಬಿ. ಬರ್ಗಿ ಇತರರಿದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...