ಹೀನಾಯ ಸೋಲುಕಂಡ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ

ಮುಂಬೈ: ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ನಟನೆಯ ‘ಬಡೆ ಮಿಯಾ ಜೋಟೆ ಮಿಯಾ’ ಸಿನಿಮಾದ ಎರಡನೇ ದಿನದ ಗಳಿಕೆ ಒಂದಂಕಿಗೆ ಇಳಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ 100 ಕೋಟಿ ರೂಪಾಯಿ ಆಗೋದು ಅನುಮಾನ ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಮಾಯಣದಲ್ಲಿ ಸಾಯಿ ಪಲ್ಲವಿಗೆ ದಾಖಲೆ ಸಂಭಾವನೆ.. ಎಷ್ಟು ಕೋಟಿ ಗೊತ್ತಾ? ಮೊದಲ ದಿನ ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ 15.65 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಎರಡನೇ ದಿನ ಅಂದರೆ ಶುಕ್ರವಾರ (ಏಪ್ರಿಲ್ 12) ಕೇವಲ … Continue reading ಹೀನಾಯ ಸೋಲುಕಂಡ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ