26.8 C
Bangalore
Friday, December 13, 2019

ಮಹಿಳೆಯರಿಗೆ ಮೀಸಲಾತಿ ಒದಗಿಸಿದ್ದು ಕಾಂಗ್ರೆಸ್

Latest News

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಈ ಶತಮಾನದ ದೊಡ್ಡ ಸುಳ್ಳುಗಾರ. ಭಾವನಾತ್ಮಕವಾಗಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಬಿಜೆಪಿ ಸಂವಿಧಾನ ಮತ್ತು ಸೀ ಸಮಾನತೆ ವಿರೋಧಿಯಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಆರೋಪಿಸಿದರು.

ಸುಳ್ಳಿಮ ಮಾತು ಕೇಳಿ ಜನರು ಬೇಸತ್ತಿದ್ದಾರೆ. ಮತದಾರರು ರಾಜಕೀಯಲ್ಲಿ ಹೊಸತನ್ನು ಬಯಸುತ್ತಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕ ಸಾಮಾಜಿಕ ನೆಲೆಗಟ್ಟಿನಲ್ಲಿ ಚಿಂತನೆ ಆರಂಭಿಸಿದ್ದಾನೆ. ಈ ಚುನಾವಣೆ ಬಹಳ ಮಹತ್ವ ಪಡೆದುಕೊಂಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಿದ್ದು ಕಾಂಗ್ರೆಸ್. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳು ಬರಲು ಸಾಧ್ಯವಾಗಿದೆ. ಮಹಿಳಾ ಮೀಸಲಾತಿ ಜಾರಿ ವೇಳೆ ಬಿಜೆಪಿ ವಿರೋಧ ಮಾಡಿತ್ತು. ಮಹಿಳೆಯರು ಈ ಸಾರಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ದೇಶದ ಶ್ರೀಮಂತ, ಮಧ್ಯಮ ಹಾಗೂ ಬಡ ವರ್ಗಗಳಲ್ಲಿ ಈಗಿನ ಕೇಂದ್ರ ಸರ್ಕಾರ, ಮಧ್ಯಮ ಮತ್ತು ಬಡ ವರ್ಗದವರಿಗೆ ಅನ್ಯಾಯ ಮಾಡಿದೆ. ಕೇವಲ ಶ್ರೀಮಂತರ ಪರವಾಗಿ ಕೆಲಸ ಮಾಡಿದೆ. ಅಧಿಕಾರಕ್ಕೆ ಬಂದ ಬಳಿಕ 100 ದಿನ ಸಮಯ ಕೊಡಿ, ಇಡೀ ದೇಶದ ಚಿತ್ರಣ ಬದಲು ಮಾಡುತ್ತೇನೆ ಎಂದು ಮೋದಿ ಹೇಳಿದ್ದರು. ಐದು ವರ್ಷವಾದರೂ ಮಧ್ಯಮ ಮತ್ತು ಬಡವರಿಗಾಗಿ ಏನನ್ನೂ ಮಾಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಅಸ್ಮಿತೆ ಮೇಲೆ ದಾಳಿ
ಕೇಂದ್ರದ ಬಿಜೆಪಿ ಸರ್ಕಾರ ಕನ್ನಡ ಭಾಷೆ ಅಸ್ತಿತ್ವದ ಮೇಲೆ ದಾಳಿ ಮಾಡುತ್ತಿದೆ. ಕನ್ನಡಿಗರು ಕಟ್ಟಿದ್ದ ಲಾಭದಲ್ಲಿದ್ದ ವಿಜಯ ಬ್ಯಾಂಕ್‌ನ್ನು ಗುಜರಾತ್ ಮೂಲದ ನಷ್ಟದಲ್ಲಿದ್ದ ಬ್ಯಾಂಕ್ ಆಫ್ ಬರೋಡಾ ಜತೆ ವಿಲೀನ ಮಾಡಿದರು. ಇದು ಕನ್ನಡಿಗರಿಗೆ ಮಾಡಿದ ಅನ್ಯಾಯ ಅಲ್ಲವೆ ಎಂದು ಪ್ರಶ್ನಿಸಿದ ಅವರು, ಈ ಚುನಾವಣೆಯಲ್ಲಿ ಮೋದಿ ನೋಡಿ ವೋಟ್ ಕೊಡಿ ಎಂದು ಕೇಳುತ್ತಿದ್ದಾರೆ. ಅಂದರೆ, ಬಿಜೆಪಿ ಅಭ್ಯರ್ಥಿಗಳು ಸಾಧನೆ ಮಾಡಿಲ್ಲ ಇಂದರಿಂದ ಖಾತ್ರಿಯಾಗುತ್ತದೆ ಎಂದು ಹೇಳಿದರು.

ಜಿ.ಪಂ. ಅಧ್ಯಕ್ಷೆ ಬಾಯಕ್ಕ ಮೇಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷೆ ರಕ್ಷಿತಾ ಈಟಿ, ಮುಖಂಡರಾದ ಕಲ್ಪನಾ ಮೇಟಿ, ಜಿ.ಶಾಂಭವಿ, ಜೀನತ್ ಟಂಕಸಾಲಿ, ದೀಪಾ ಹಿರೇಮಠ ಸೇರಿದಂತೆ ಇತರರು ಇದ್ದರು.

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಗೌರವ, ಸೂಕ್ತ ಸ್ಥಾನಮಾನ ನೀಡುತ್ತ ಬಂದಿದೆ. ಜಿಪಂ ಅಧ್ಯಕ್ಷೆಯಾಗಿದ್ದ ವೇಳೆ ಜನರಿಗೆ ಮಾಡಿದ ಸೇವೆ ಪರಿಗಣಿಸಿ ಮತ್ತು ಕ್ರಿಯಾಶೀಲ ಮಹಿಳೆ ಎನ್ನುವ ಕಾರಣಕ್ಕೆ ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್ ನೀಡಲಾಗಿದೆ. ಮತದಾರರು ಅವರನ್ನು ಬೆಂಬಲಿಸಬೇಕು. ಬಿಜೆಪಿ ಮೂರು ಸಾರಿ ಸತತವಾಗಿ ಗೆದ್ದರೂ ಜಿಲ್ಲೆಯ ಅಭಿವೃದ್ಧಿ ನಿರ್ಲಕ್ಷೃ ಮಾಡಿದೆ.
– ಪುಷ್ಪಾ ಅಮರನಾಥ, ಕೆಪಿಸಿಸಿ ಮಹಿಳಾ ಅಧ್ಯಕ್ಷೆ

,

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....