21 C
Bengaluru
Thursday, January 23, 2020

ಕೋಟೆನಗರಿಯಲ್ಲಿ ಬಿಜೆಪಿ ವಿಜಯೋತ್ಸವ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಬಾಗಲಕೋಟೆ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಧಿಕ ಸ್ಥಾನ ಪಡೆದುಕೊಂಡಿದ್ದಕ್ಕೆ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ನಗರ ಘಟಕದಿಂದ ಸೋಮವಾರ ಸಂಜೆ ವಿಜಯೋತ್ಸವ ಆಚರಿಸಲಾಯಿತು.

ಬಸವೇಶ್ವರ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು, ಮುಖಂಡರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು. ಪರಸ್ಪರ ಅಪ್ಪಿಕೊಂಡು ಶುಭಾಶಯ ವಿನಿಯಮ ಮಾಡಿಕೊಂಡರು.

ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ ಕರ್ನಾಟಕದ ಜನರು ಸುಭದ್ರ ಸರ್ಕಾರಕ್ಕೆ ಜೈ ಎಂದಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು 5-6 ಸ್ಥಾನ ಗೆಲ್ಲುತ್ತೇವೆ ಎಂದು ಬೀಗುತ್ತಿದ್ದವು. ಮತ್ತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಕನಸು ಕಾಣುತ್ತಿದ್ದ ಎರಡು ಪಕ್ಷಗಳಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಧೂಳಿಪಟವಾಗಿದೆ. ಕಾಂಗ್ರೆಸ್ ಎರಡು ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಜನರು ಮನ್ನಣೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಒಳ್ಳೆಯ ಆಡಳಿತ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ, ಬಿಜೆಪಿ ನಗರ ಘಟಕ ಅಧ್ಯಕ್ಷ ಬಸವರಾಜ ಅವರಾದಿ, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ ಹಂಚಿನಾಳ, ಬಸವರಾಜ ಹುನಗುಂದ, ಗ್ರಾಮೀಣ ಘಟಕ ಅಧ್ಯಕ್ಷ ಸುರೇಶ ಕೊಣ್ಣೂರ, ಪ್ರಧಾನ ಕಾರ್ಯದರ್ಶಿಗಳಾದ ಗುರು ಅನಗವಾಡಿ, ಮಲ್ಲೇಶ ಬಿಜಾಪುರ, ಮುಖಂಡರಾದ ಸುರೇಶ ಮಜ್ಜಗಿ, ಯಲ್ಲಪ್ಪ ಬೆಂಡಿಗೇರಿ, ಶರಣಪ್ಪ ಗುಳೇದ, ಮಹಾಲಿಂಗಯ್ಯ ಹಿರೇಮಠ, ಸಂಗಣ್ಣ ಗಾಣಗೇರ, ವಿಜಯಲಕ್ಷ್ಮಿಪಾಟೀಲ, ಕವಿತಾ ಲೆಂಕೆನ್ನವರ, ಮಾಧವಿ ರಾಠೋಡ, ಮಂಜುಳಾ ಮಿಸ್ಕಿನ್, ಶೈಲಾ ಅಂಕಲಗಿ ಇದ್ದರು.

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವಿನಿಂದಾಗಿ ಯಡಿಯೂರಪ್ಪ ಸರ್ಕಾರಕ್ಕೆ ಸಂಪೂರ್ಣ ಬಹುಮತ ಸಿಕ್ಕಂತಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರದ ಆಡಳಿತಕ್ಕೆ ಜನತೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸ್ಥಿರ ಸರ್ಕಾರದ ಮೂಲಕ ಯಡಿಯೂರಪ್ಪ ಅವರು ರಾಜ್ಯದ ಜನರ ಆಶಯಗಳನ್ನು ಈಡೇರಿಸಲಿದ್ದಾರೆ.
– ಪಿ.ಎಚ್.ಪೂಜಾರ ಮಾಜಿ ಶಾಸಕ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...