More

    ಹೊಸದಾಗಿ 2 ಕೋವಿಡ್ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ ಹೊಸದಾಗಿ 2 ಕರೊನಾ ಪ್ರಕರಣಗಳು ಬುಧವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 35158 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 34800 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 3836 ಸ್ಯಾಂಪಲ್‌ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 829997 ಸ್ಯಾಂಪಲ್ ಪರೀಕ್ಷಿಸಲಾಗಿದ್ದು. ಅದರಲ್ಲಿ 790403 ನೆಗಟಿವ್ ಪ್ರಕರಣ, ಹಾಗೂ 329 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಸಕ್ರಿಯ ಪ್ರಕರಣಗಳು 29 ಇದ್ದು, ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‌ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾದ 3281 ಸ್ಯಾಂಪಲ್ ಪೈಕಿ 2 ಮಾತ್ರ ಪಾಜಿಟಿವ್ ಪ್ರಕರಣ ಕಂಡುಬಂದಿವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts