More

    4 ಹೊಸ ಪ್ರಕರಣಗಳು ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19 ದಿಂದ 9 ಜನ ಗುಣಮುಖರಾಗಿದ್ದು, ಹೊಸದಾಗಿ 4 ಕೋವಿಡ್ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13512 ಕೋವಿಡ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13265 ಜನ ಕೋವಿಡನಿಂದ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1926 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 206479 ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 190530 ನೆಗಟಿವ್ ಪ್ರಕರಣ ಹಾಗೂ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 111 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts