More

    8 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ 3 ಜನ ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ ಬಾದಾಮಿ 5, ಬಾಗಲಕೋಟೆ 2 ಹಾಗೂ ಮುಧೋಳ ತಾಲೂಕಿನ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13739 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13575 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 1224 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 318567 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 303040 ನೆಗಟಿವ್ ಪ್ರಕರಣ 136 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 28 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts