More

    11 ಹೊಸ ಪ್ರಕರಣ ದೃಢ

    ಬಾಗಲಕೋಟೆ: ಜಿಲ್ಲೆಯಲ್ಲಿ ಇಬ್ಬರು ಕೋವಿಡ್‌ನಿಂದ ಗುಣಮುಖರಾಗಿದ್ದು, ಹೊಸದಾಗಿ 11 ಕೋವಿಡ್ ಪ್ರಕರಣಗಳು ಶನಿವಾರ ದೃಢಪಟ್ಟಿವೆ.
    ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 4, ಬಾದಾಮಿ ಮತ್ತು ಮುಧೋಳ ತಾಲೂಕಿನ ತಲಾ 2, ಜಮಖಂಡಿ, ಬೀಳಗಿ ಹುನಗುಂದ ತಾಲೂಕಿನ ತಲಾ 1 ಪ್ರಕರಣ ದೃಢಪಟ್ಟಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಕೋವಿಡ್ ಲ್ಯಾಬ್‌ನಲ್ಲಿ ಪರೀಕ್ಷಿಸಲಾಗುತ್ತಿದ್ದ 5009 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇನ್ನು 73 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    11 ಹೊಸ ಪ್ರಕರಣ ದೃಢ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts