More

    3 ಹೊಸ ಪ್ರಕರಣಗಳು ದೃಡ

    ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್‌ನಿಂದ ಇಬ್ಬರು ಗುಣಮುಖರಾಗಿದ್ದು, ಹೊಸದಾಗಿ 3 ಕರೊನಾ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ.
    ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 35080 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ 34719 ಜನ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1550 ಸ್ಯಾಂಪಲ್‌ಗಳ ವರದಿ ನಿರೀಕ್ಷಿಸಲಾಗುತ್ತಿದೆ. ಇನ್ನು 34 ಮಾತ್ರ ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ತಿಳಿಸಿದ್ದಾರೆ.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts